- All Posts
- ವಿದೇಶ

ಕೇರಳದ ನಿಮಿಷಾ ಪ್ರಿಯಾ ಎಂಬ ನರ್ಸ್ ಒಬ್ಬರಿಗೆ ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

ಉಕ್ಕು ಸಚಿವಾಲಯದ ಕಾರ್ಯಕ್ರಮದ ನಿಮಿತ್ತ ದುಬೈ ಪ್ರವಾಸದಲ್ಲಿರುವ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಅಲ್ಲಿನ ಅನಿವಾಸಿ ಕನ್ನಡಿಗರನ್ನು ಭೇಟಿ ಮಾಡಿ ಸೌಹಾರ್ದ ಯುತ ಮಾತುಕತೆ ನಡೆಸಿದರು.

ಚೀನಾದಲ್ಲಿ ಉಂಟಾದ ಭಾರೀ ಪ್ರವಾಹದಿಂದ ಜನ ತತ್ತರಿಸಿ ಹೋಗಿದ್ದಾರೆ.

ಗಡಿಯಾಚೆಗಿನ ಭಯೋತ್ಪಾದನೆ ಮಾನವೀಯತೆಯ ವಿರುದ್ಧದ ಅಪರಾಧ ಎಂದು ನ್ಯಾಷನಲ್ ಸೆಕ್ಯೂರಿಟಿ ಅಡ್ವೈಸರ್ ಅಜಿತ್ ದೋವಲ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಆಗಮಿಸಿದ್ದಾರೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಇರಾನ್ ಮೇಲೆ ಇಸ್ರೇಲ್ ಭಯಾನಕ ದಾಳಿ ನಡೆಸುತ್ತಿದ್ದು,ಭಾರೀ ಸಾವು ನೋವು ಉಂಟಾಗಿದೆ.

ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಮುಖ್ಯಸ್ಥ ಜನರಲ್ ಹುಸೇನ್ ಸಲಾಮಿ ಅವರು ಮೃತಪಟ್ಟಿದ್ದಾರೆ.

ಗಾಜಾದಲ್ಲಿ ಬುಧವಾರ ಇಸ್ರೇಲ್ ನಡೆಸಿದ ಗುಂಡಿನ ದಾಳಿ ಮತ್ತು ವೈಮಾನಿಕ ದಾಳಿಯಲ್ಲಿ ಸುಮಾರು 41 ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ.
ಕೀನ್ಯಾದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಆರು ಭಾರತೀಯರು ಸಾವನ್ನಪ್ಪಿದ್ದಾರೆ.
ಕಾರ್ಯಕ್ರಮದ ವೇಳೆ ಕೊಲಂಬಿಯಾ ಬಲಪಂಥೀಯ ವಿರೋಧ ಪಕ್ಷದ ಸೆನೆಟರ್ ಮತ್ತು ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಮಿಗುಯೆಲ್ ಉರಿಬೆ ಮೇಲೆ ಗುಂಡಿನ ದಾಳಿ ನಡೆದಿದೆ.