ಯೋಗಾನರಸಿಂಹ ಸ್ವಾಮಿ ದೇವಾಲಯಕ್ಕೆಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

ಮೈಸೂರು: ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯಕ್ಕೆ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣ ಗೌಡ ಅವರು ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು.

ಶನಿವಾರ ಸಂಜೆ ಆಗಮಿಸಿದ ಕೆ.ನಾಗಣ್ಣ ಗೌಡ ಅವರನ್ನು‌ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಅವರು ಆತ್ಮೀಯವಾಗಿ ಸ್ವಾಗತಿಸಿ,ಅಭಿನಂದಿಸಿದರು.